25 ವರ್ಷದ ಬಳಿಕ ಪತ್ತೆಯಾದ ತಾಯಿ| ಭಾವುಕರಾದ ಮಕ್ಕಳು
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಾಕಮ್ಮ ಎನ್ನುವ ಮಹಿಳೆ 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದ ಅನಾಥಾಶ್ರಮದಲ್ಲಿ ಪತ್ತೆಯಾಗಿದ್ದಾರೆ. ಸಾಕಮ್ಮ ಅವರು 25 ವರ್ಷಗಳ ಹಿಂದೆ ಹೊಸಪೇಟೆಯಿಂದ ರೈಲು ಹತ್ತಿ ಹಿಮಾಚಲ ಪ್ರದೇಶಕ್ಕೆ ಹೋಗಿದ್ದು, ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿನ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದಿದ್ದರು. ಸಾಕಮ್ಮ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಮಾಹಿತಿ ಸಿಕ್ಕಿದೆ. ಪಿ ಮಣಿವಣ್ಣನ್ ಅವರ ನಿರ್ದೇಶನದ ಮೇರೆಗೆ ಮಂಡಿಗೆ ಹೋಗಿದ್ದ ತಂಡ ಸಾಕಮ್ಮ ಅವರ […]
25 ವರ್ಷದ ಬಳಿಕ ಪತ್ತೆಯಾದ ತಾಯಿ| ಭಾವುಕರಾದ ಮಕ್ಕಳು Read More »










