ತಪ್ಪಿದ ಟಿಕೆಟ್ – ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಆರ್ […]
ತಪ್ಪಿದ ಟಿಕೆಟ್ – ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ Read More »