ಅನ್ಯಧರ್ಮದ ಹುಡುಗಿಯರನ್ನು ಮದುವೆಯಾಗಿ ಹೇಳಿಕೆಗೆ ಭಾರಿ ವಿರೋಧ
ಚಕ್ರವರ್ತಿ ಸೂಲಿಬೆಲೆಗೆ ಎಸ್‌ಡಿಪಿಐಯಿಂದ ಎಚ್ಚರಿಕೆ ಮಂಗಳೂರು: ಹಿಂದೂ ಹುಡುಗರಿಗೆ ಮದುವೆಯಾಗಲು ಹುಡುಗಿ ಸಿಗದಿದ್ದರೆ ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಹಿಂದೂ ಧರ್ಮಕ್ಕೆ ಸೇರಿಸಿಕೊಳ್ಳಿ ಎಂದಿರುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಎಸ್‌ಡಿಪಿಐ ಸೇರಿ ಹಲವು ಸಂಘಟನೆಗಳ ನಾಯಕರು ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಚಕ್ರವರ್ತಿ ಸೂಲಿಬೆಲೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಹೇಳಿಕೆಗೆ ಸದಾ ಬದ್ಧನಾಗಿರುತ್ತೇನೆ ಎಂದಿದ್ದಾರೆ. ವಿಶ್ವ ಹಿಂದೂ ಪರಿಷತ್ ಭಾನುವಾರ ಮಂಗಳೂರಿನಲ್ಲಿ ನಡೆದಿದ್ದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ […]
ಅನ್ಯಧರ್ಮದ ಹುಡುಗಿಯರನ್ನು ಮದುವೆಯಾಗಿ ಹೇಳಿಕೆಗೆ ಭಾರಿ ವಿರೋಧ Read More »










