ಪ್ರಧಾನಿ ಅಂಗಳ ತಲುಪಿದ ಮುಡಾ ಹಗರಣ
ಸಿಬಿಐ ತನಿಖೆಗೆ ಆಗ್ರಹಿಸಿ ನರೇಂದ್ರ ಮೋದಿಯವರಿಗೆ ಪತ್ರ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಉರುಳಾಗಿ ಪರಣಮಿಸಿರುವ ಮುಡಾ ಹಗರಣ ಈಗ ಪ್ರಧಾನಿ ಅಂಗಳ ತಲುಪಿದೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸದಿರುವುದು ಜಾರಿ ನಿರ್ದೇಶನಾಲಯದ ತನಿಖೆಯಿಂದ ಬಯಲಾದ ಬೆನ್ನಿಗೆ ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಕೀಲರೊಬ್ಬರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ವಕೀಲ ರವಿಕುಮಾರ್ ಎಂಬವರು ಪ್ರಧಾನ ಮಂತ್ರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ. 296 ಪುಟಗಳ ದಾಖಲೆ ಸಮೇತ ಪತ್ರ ರವಾನಿಸಲಾಗಿದೆ. ಈಗಾಗಲೇ ಪ್ರಧಾನಿಗಳ ಕಚೇರಿಗೆ ಪತ್ರ […]
ಪ್ರಧಾನಿ ಅಂಗಳ ತಲುಪಿದ ಮುಡಾ ಹಗರಣ Read More »