ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮಂಡ್ಯ: ಈಜಲೆಂದು ಹೋದ ಬಾಲಕ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಳವಳ್ಳಿಯ ನಂದೀಪುರದಲ್ಲಿ ನಡೆದಿದೆ. ಕೊಡೀಹಳ್ಳಿ ನಿವಾಸಿ ಪೃಥ್ವಿನ್ (15) ಮೃತ ಬಾಲಕ. ಈತ ದಳವಾಯಿ ಕೊಡೀಹಳ್ಳಿ ಸರ್ಕಾರಿ ಪ್ರೌಢ ಶಾಲೆಯ 8 ತರಗತಿ ವಿದ್ಯಾರ್ಥಿ. ಶಾಲೆಗೆ ರಜೆ ಇದ್ದುದರಿಂದ ತನ್ನ ನಾಲ್ವರು ಗೆಳೆಯರ ಜೊತೆಗೆ ಭಾನುವಾರ ಈಜಾಟಕ್ಕೆ ತೆರಳಿದ್ದ. ಆದರೆ ಸಂಜೆಯ ವರೆಗೂ ಬಾಲಕ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಮನೆಯವರು ಶೋಧ ನಡೆಸಿದ್ದರು. ಬಾಲಕನ ಮೃತದೇಹ ನಂದೀಪುರದ ರಾಜೇಗೌಡ ಎಂಬವರ ಜಮೀನಿನ ಕೃಷಿ […]
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು Read More »










