ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? – ಯತ್ನಾಳ್‌ಗೆ ಹೈಕಮಾಂಡ್ ಪ್ರಶ್ನೆ
ಭಿನ್ನಮತೀಯ ಚಟುವಟಿಕೆ ನಡೆಸಿದ್ದಕ್ಕೆ ಶೋಕಾಸ್ ನೋಟಿಸ್ ಬೆಂಗಳೂರು: ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರಿದ ಬೆನ್ನಲ್ಲೇ ಹೈಕಮಾಂಡ್ ಜಗಳ ಬಗೆಹರಿಸಲು ಮುಂದಾಗಿದೆ. ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು […]
ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? – ಯತ್ನಾಳ್‌ಗೆ ಹೈಕಮಾಂಡ್ ಪ್ರಶ್ನೆ Read More »










