ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ
ಹೆಬ್ರಿ ಬಳಿ ನಕ್ಸಲ್ ತಡರಾತ್ರಿ ಪೊಲೀಸರಿಗೆ ಮುಖಾಮುಖಿಯಾದ ನಕ್ಸಲರು ಹೆಬ್ರಿ : ಹೆಬ್ರಿಯ ಸೀತಾಬೈಲು ಎಂಬಲ್ಲಿ ನ.18ರ ತಡರಾತ್ರಿ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ನಡೆಸಿದ ಎನ್‌ಕೌಂಟರ್‌ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿಯಾಗಿದ್ದಾನೆ.ಒಂದೂವರೆ ದಶಕದಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದ ಹೆಬ್ರಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಪೊಲೀಸರಿಗೆ ತಲೆನೋವಾಗಿದ್ದ. ಅವನನ್ನು ಹಿಡಿಯಲು ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆಯವರು ಸತತವಾಗಿ ಪ್ರಯತ್ನಿಸುತ್ತಿದ್ದರು. ನಿನ್ನೆ ರಾತ್ರಿ ಹೆಬ್ರಿ ಸಮೀಪ ಸೀತಾಂಬೈಲು ಎಂಬಲ್ಲಿ ಎಎನ್‌ಎಫ್ ಪಡೆಗೆ ನಕ್ಸಲರು ಎದುರಾಗಿದ್ದು, […]
ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ Read More »










