ಫೆಬ್ರವರಿಯಲ್ಲೂ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ
ಇಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ಶಿವಮೊಗ್ಗ: ಈ ತಿಂಗಳು ಎರಡನೇ ಸಲ ಇಂದು ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಕೂ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆ.27 ರಂದು ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.ವಿಮಾನ ನಿಲ್ದಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಇದು ರಾಜ್ಯದಲ್ಲಿ ಕೆಂಪೇಗೌಡ […]
ಫೆಬ್ರವರಿಯಲ್ಲೂ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ Read More »