ಜ.15ರಂದು ಪ್ರಿಯಾಂಕ ಗಾಂಧಿ ಬೆಂಗಳೂರಿಗೆ
ಕಾಂಗ್ರೆಸಿನ ನಾ ನಾಯಕಿ ಕಾರ್ಯಕ್ರಮ ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.16 ರಂದು ನಡೆಯುವ ‘ನಾ ನಾಯಕಿ’ ಸಮಾವೇಶಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಲಿದ್ದಾರೆ. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕಾಂಗ್ರೆಸ್ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುವ ಬಗ್ಗೆ ಯೋಜಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಮಹಿಳೆಯರ ಬೆಂಬಲ ಪಡೆಯುವ ಗುರಿಯನ್ನು ಪ್ರಿಯಾಂಕಾ ಗಾಂಧಿ ಅವರು ಹೊಂದಿದ್ದಾರೆ. ಏಪ್ರಿಲ್-ಮೇ ವೇಳೆಗೆ ನಡೆಯಲಿರುವ ಚುನಾವಣೆಗೆ […]
ಜ.15ರಂದು ಪ್ರಿಯಾಂಕ ಗಾಂಧಿ ಬೆಂಗಳೂರಿಗೆ Read More »