ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್ ಶರಣಾಗತಿ ಪ್ರಕ್ರಿಯೆ
ಒಂದೂವರೆ ದಶಕದಿಂದ ಆಂಧ್ರದಲ್ಲಿರುವ ನಕ್ಸಲ್ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗತಿಗೆ ಸಿದ್ಧತೆ ಉಡುಪಿ : ಕಳೆದ ಸುಮಾರು ಎರಡು ದಶಕದಿಂದ ನಕ್ಸಲ್ ಚಟುವಟಿಕೆಯಿಂದ ದೂರವಾಗಿ ನಾಗರಿಕ ಜೀವನ ನಡೆಸುತ್ತಿದ್ದ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿಯಲ್ಲಿ ಪೊಲೀಸರಿಗೆ ಶರಣಾಗಲಿದ್ದಾಳೆ. ಮೋಸ್ಟ್ ವಾಂಟೆಡ್ ಆರು ನಕ್ಸಲರು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದರು. ಇದೀಗ ಮತ್ತೋರ್ವ ನಕ್ಸಲ್ ಮಹಿಳೆ ಶರಣಾಗತಿಗೆ ಮುಂದಾಗಿದ್ದಾರೆ. ಇಂದು ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ನಕ್ಸಲ್ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗುತ್ತಿದ್ದಾಳೆ ಎಂದು ಮೂಲಗಳು […]
ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್ ಶರಣಾಗತಿ ಪ್ರಕ್ರಿಯೆ Read More »








