ಕಾರು, ಬೈಕ್ ಖರೀದಿಸುವವರಿಗೆ ಸೆಸ್ ಬರೆ
ಫೆ.1ರಿಂದಲೇ ಜಾರಿಗೆ ಬರಲಿದೆ ಹೊಸ ಮೇಲ್ತೆರಿಗೆ ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದಾಗಿ ಖಜಾನೆ ಖಾಲಿಯಾಗಿ ಪರದಾಡುತ್ತಿರುವ ಕಾಂಗ್ರೆಸ್ ಸರಕಾರ ಈಗ ಸಂಪನ್ಮೂಲ ಕ್ರೋಡೀಕರಣಕ್ಕೆ ವಾಹನ ಖರೀದಿಸುವವರಿಗೆ ಬರೆ ಹಾಕಲು ಮುಂದಾಗಿದೆ. ಫೆಬ್ರವರಿ 1ರಿಂದಲೇ ಹೊಸದಾಗಿ ಕಾರು ಮತ್ತು ಬೈಕ್ ಖರೀದಿ ಮಾಡುವವರಿಗೆ ಕರ್ನಾಟಕ ಸರ್ಕಾರ ಸೆಸ್ ಹಾಕಲಿದೆ. ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಸೆಸ್ ಸಂಗ್ರಹಕ್ಕೆ ಸಾರಿಗೆ ಇಲಾಖೆ ನಿರ್ಧರಿಸಿದ್ದು, ಅಧಿಕೃತ ಆದೇಶ ಹೊರಡಿಸಿದೆ. ಹೊಸ ಕಾರು ಖರೀದಿ ಮಾಡುವವರು ಒಂದು ಸಾವಿರ ರೂಪಾಯಿ, ಹೊಸದಾಗಿ […]
ಕಾರು, ಬೈಕ್ ಖರೀದಿಸುವವರಿಗೆ ಸೆಸ್ ಬರೆ Read More »









