ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ : ಕಾಂಗ್ರೆಸ್ ನಾಯಕರಿಗೆ ಖರ್ಗೆ ವಾರ್ನಿಂಗ್
ಕಚ್ಚಾಡುತ್ತಿರುವ ಕರ್ನಾಟಕದ ನಾಯಕರ ಕಿವಿ ಹಿಂಡಿದ ಕಾಂಗ್ರೆಸ್ ಅಧ್ಯಕ್ಷ ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಪಕ್ಷದದ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ ಎಂದಿದ್ದಾರೆ. ಕೆಲವರು ಹೇಳಿದ […]
ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ : ಕಾಂಗ್ರೆಸ್ ನಾಯಕರಿಗೆ ಖರ್ಗೆ ವಾರ್ನಿಂಗ್ Read More »










