ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ
ಶಿಗ್ಗಾಂವ್ ತಾಲ್ಲೂಕಿನಲ್ಲಿ ಶೀಘ್ರದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾರಂಭವಾಗುತ್ತದೆ. ಬೇರೆ ಬೇರೆ ತಂತ್ರಜ್ಞಾನದಲ್ಲಿ ಆಧುನಿಕ ತರಬೇತಿ ಕೇಂದ್ರಕ್ಕೆ ಮುಂದಿನ ತಿಂಗಳು ಅದಕ್ಕೆ ಅಡಿಗಲ್ಲು ಹಾಕಲಿದ್ದೇನೆ. ಈ ಮೂಲಕ ಶಿಗ್ಗಾಂವ್ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಮಾಡುವ ಇಚ್ಛೆ ನನ್ನದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಶಿಗ್ಗಾಂವ್ ನೂತನ ಬಸ್ ಘಟಕ ಮತ್ತು ಚಾಲನಾ ಹಾಗೂ ತಾಂತ್ರಿಕ ತರಬೇತಿ ಕೇಂದ್ರದ ಶಂಕುಸ್ಥಾಪನಾ […]
ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ Read More »