ಆರಿಫ್ ಕೊಲೆ ಪ್ರಕರಣದ ಮಹತ್ವದ ಸುಳಿವುಗಳು ಪೊಲೀಸರಿಗೆ ಲಭ್ಯ: 7 ಮಂದಿ ಸೆರೆ
ಮಂಗಳೂರು: ಕೆಲ ದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದ ಆರಿಫ್ ಕೊಲೆ ಪ್ರಕರಣವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದು, ಕೃತ್ಯಕ್ಕೆ ಸಂಬಂಧಿಸಿದ ಹಾಗೆ ಪ್ರಮುಖ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾ. 27 ರಂದು ಆರಿಫ್ ಕೊಲೆ ನಡೆದಿದ್ದು ಆರೋಪಿಗಳಾದ ರಿಫತ್, ಜುಟ್ಟು ಅಶ್ಪಾಕ್, ಖಲೀಲ್, ಶಾಖಿರ್, ಇರ್ಫಾನ್, ರಿಜ್ವಾನ್‌ನನ್ನು ಬಂಧಿಸಲಾಗಿದೆ. ಇವರುಗಳು ಆರಿಫ್ ಬೈಕ್ ಅನ್ನು ಇನ್ನೋವಾ ಕಾರಿನಲ್ಲಿ ಹಿಂಬಾಲಿಸಿ ಬಳಿಕ ಢಿಕ್ಕಿ ಹೊಡೆದು ಕೆಳಕ್ಕೆ ಉರುಳಿಸಿದ್ದಾರೆ. ಆ ಬಳಿಕ ಆತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಯಾವುದೇ […]
ಆರಿಫ್ ಕೊಲೆ ಪ್ರಕರಣದ ಮಹತ್ವದ ಸುಳಿವುಗಳು ಪೊಲೀಸರಿಗೆ ಲಭ್ಯ: 7 ಮಂದಿ ಸೆರೆ Read More »










