ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡಲು ಒತ್ತಾಯ
ಆಯೋಗಕ್ಕೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್‌ರಿಂದ ಒತ್ತಾಯ ಪುತ್ತೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಹಾಗೂ ಹಿಂದುಳಿದ ವರ್ಗಗಳ ವಿವಿಧ ಜಾತಿ ಜನಾಂಗಗಳಿಂದ ಸಲ್ಲಿಸಿರುವ ಮನವಿಗಳ ಕುರಿತ ಬಹಿರಂಗ ವಿಚಾರಣೆಯಲ್ಲಿ ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡುವಂತೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ಎ. ಆಯೋಗವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನ ದಿ.ದೇವರಾಜು ಅರಸು ಅಡಿಟೋರಿಯಮ್‌ನಲ್ಲಿ ನಡೆದ ವಿಚಾರಣೆ ವೇಳೆ ಕರ್ನಾಟಕ ರಾಜ್ಯದ ಏಳು […]
ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡಲು ಒತ್ತಾಯ Read More »