ಹಾವೇರಿಯಲ್ಲಿ ನಾಳೆಯಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳ
1 ಸಾವಿರ ಬಾಣಸಿಗರಿಂದ ಅಡುಗೆ ತಯಾರಿ; ಭದ್ರತೆಗೆ 12 ಸಾವಿರ ಪೊಲೀಸರು ಹಾವೇರಿ: ಹಾವೇರಿಯಲ್ಲಿ ಶುಕ್ರವಾರದಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳನನಡೆಯಲಿದ್ದು, ಅದಕ್ಕಾಗಿ ಭರ್ಜರಿ ತಯಾರಿ ನಡೆಸಲಾಗಿದೆ. ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಸಮ್ಮೇಳನದಲ್ಲಿ ಭದ್ರತೆ ಮತ್ತು ಸಂಚಾರ ನಿರ್ವಹಣೆಯ ಮೇಲ್ವಿಚಾರಣೆಗೆ ಸುಮಾರು 12 ಸಾವಿರ ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕರನ್ನು ನಿಯೋಜಿಸಲಾಗಿದೆ.ಸಂದರ್ಶಕರು ಸ್ಥಳವನ್ನು ತಲುಪಲು ಮತ್ತು ಪಾರ್ಕಿಂಗ್ ಸ್ಲಾಟ್‌ಗಳನ್ನು ಹುಡುಕಲು ಕ್ಯೂಆರ್ ಕೋಡ್‌ಗಳನ್ನು ಪರಿಚಯಿಸಲಾಗುತ್ತಿದೆ. ಅಡುಗೆ ಕೋಣೆ ಸೇರಿದಂತೆ […]
ಹಾವೇರಿಯಲ್ಲಿ ನಾಳೆಯಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳ Read More »