ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಮೆಗಾ ಡೈರಿ ಉದ್ಘಾಟಿಸಿದ ನಿರ್ಮಲಾನಂದ ಶ್ರೀ | ಅಮಿತಾ ಶಾ, ದೇವೇಗೌಡ ಭಾಗಿ
ಬೆಂಗಳೂರು: ಮಂಡ್ಯದ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ವತಿಯಿಂದ ನೂತನವಾಗಿ ನಿರ್ಮಿಸಿರುವ ಮೆಗಾ ಡೈರಿ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಆಶೀರ್ವಚನ ನೀಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಗೋಪಾಲಯ್ಯ, ಎಸ್.ಟಿ. ಸೋಮಶೇಖರ್, ನಾರಾಯಣಗೌಡ, ಶಾಸಕರಾದ ಪುಟ್ಟರಾಜು, […]