ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ವಾಪಸ್
ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದ ಸರಕಾರ ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂದೆಗೆದುಕೊಳ್ಳಲಾಗಿದೆ. ಡಿ.31ರ ಮಧ್ಯರಾತ್ರಿಯಿಂದ ತೊಡಗಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ಸಾರಿಗೆ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿತ್ತು. ಆದರೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯ ಬಳಿಕ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ. […]
ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ವಾಪಸ್ Read More »










