ಹುತಾತ್ಮ ಯೋಧರ ಕುಟುಂಬಗಳಿಗೆ ಪರಿಹಾರ : ಸಿದ್ದರಾಮಯ್ಯ
ಬೆಳಗಾವಿಯಲ್ಲಿ ಇಬ್ಬರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹುತಾತ್ಮರಾಗಿರುವ ಕರ್ನಾಟಕದ ಮೂವರು ಯೋಧರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಹುತಾತ್ಮರಾಗಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಯೋದರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿ ಸರ್ಕಾರದಿಂದ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, […]
ಹುತಾತ್ಮ ಯೋಧರ ಕುಟುಂಬಗಳಿಗೆ ಪರಿಹಾರ : ಸಿದ್ದರಾಮಯ್ಯ Read More »










