ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉಗ್ರರ ಟೆಕ್ ಪಾರ್ಕ್ : ಬಿಜೆಪಿ ತಿರುಗೇಟು
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಬಿಜೆಪಿ ಸಂಚು ಎಂದು ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕೆಂಡಾಮಂಡಲ ಬೆಂಗಳೂರು: ಮತಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿಸಿದೆ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಬಿಜೆಪಿ ಕಿಡಿಕಿಡಿಯಾಗಿದೆ. ಚುನಾವಣೆ ಹೊಸ್ತಿಲಲ್ಲಿ ಉಗ್ರಕೃತ್ಯವನ್ನು ಸಮರ್ಥಿಸಿಕೊಂಡಿರುವ ಶಿವಕುಅಮರ್ ನಡೆ ಒಂದೆಡೆ ಕಾಂಗ್ರೆಸ್‌ಗೂ ಮುಜುಗರವುಂಟು ಮಾಡಿದೆ.ಮತದಾರರ ಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್ ಮಾಡಲು ರಾಜ್ಯದ ಬಿಜೆಪಿ ಸರ್ಕಾರ […]
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉಗ್ರರ ಟೆಕ್ ಪಾರ್ಕ್ : ಬಿಜೆಪಿ ತಿರುಗೇಟು Read More »