ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್
ಎರಡು ತಿಂಗಳ ಹಿಂದೆಯಷ್ಟೇ ವರ್ಗಾವಣೆಯಾಗಿದ್ದ ಬಂದಿದ್ದ ಅಧಿಕಾರಿಯ ಮನೆಗೆ ದಾಳಿ ಮಂಗಳೂರು: ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಅದರಂತೆ ಮಂಗಳೂರಿನಲ್ಲಿ ಓರ್ವ ಅಧಿಕಾರಿಯ ಮನೆ ಮೇಲೂ ದಾಳಿಯಾಗಿದೆ.ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಬೆಳಗ್ಗೆ ದಾಳಿ ನಡೆಸಿ ಶಾಕ್ ನೀಡಲಾಗಿದ್ದು, ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಲೋಕಾಯುಕ್ತ ಎಸ್‌ಪಿ ನಟರಾಜ್ ನೇತೃತ್ವದಲ್ಲಿ ಏಕಕಾಲದಲ್ಲಿ ಅಧಿಕಾರಿಗಳ ತಂಡ ಮಂಗಳೂರಿನ […]
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ Read More »










