ಪಂಚಮಸಾಲಿ-ವೀರಶೈವ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಕೆ
ಲಿಂಗಾಯತ, ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಬೆಳಗಾವಿ: ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ಸರಕಾರ ತೆಗೆದುಕೊಂಡಿದೆ.ಲಿಂಗಾಯತ ಮತ್ತು ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಮಾಡಿದ್ದು, 3ಎ ಯಲ್ಲಿದ್ದ ಒಕ್ಕಲಿಗರನ್ನು 2ಸಿಗೆ ಮತ್ತು 3 ಬಿ ಯಲ್ಲಿದ್ದ ಲಿಂಗಾಯತರಿಗೆ 2ಡಿ ಕೆಟಗರಿಯಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ ಮೀಸಲಾತಿ ಪ್ರಮಾಣವನ್ನು ನಂತರ ನಿರ್ಧರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ […]
ಪಂಚಮಸಾಲಿ-ವೀರಶೈವ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಕೆ Read More »