ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನಗಳಿಗೆ ಸದ್ಯಕ್ಕಿಲ ದಂಡ
ಮುಂದಿನ ಆದೇಶದ ತನಕ ಕ್ರಮ ಕೈಗೊಳ್ಳದಿರಲು ಹೈಕೋರ್ಟ್ ಆದೇಶ ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ಮೇಲೆ ಮುಂದಿನ ಆದೇಶ ನೀಡುವ ತನಕ ಕ್ರಮ ಕೈಗೊಳ್ಳಬಾರದು ಎಂಬ ಆದೇಶ ನೀಡುವ ಮೂಲಕ ವಾಹನ ಮಾಲೀಕರಿಗೆ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದೆ. ಸಾರಿಗೆ ಇಲಾಖೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31ರವರೆಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ […]
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನಗಳಿಗೆ ಸದ್ಯಕ್ಕಿಲ ದಂಡ Read More »










