ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಜ್ವರವಿದ್ದರೆ ಕೋವಿಡ್ ಪರೀಕ್ಷೆ
ಕೊರೊನಾ ಹಿನ್ನೆಲೆಯಲ್ಲಿ ಮತ್ತೆ ಸರಕಾರದಿಂದ ಮಾರ್ಗಸೂಚಿ ಬೆಂಗಳೂರು: ದೇಶದಲ್ಲಿ ಮತ್ತೆ ಕೊರೋನಾ ಭೀತಿ ಆವರಿಸಿದ್ದು, ಚೀನಾದಲ್ಲಿ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿಯೂ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊಸದಾಗಿ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೊ, ವಿಮಾನ ಪ್ರಯಾಣದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು […]
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಜ್ವರವಿದ್ದರೆ ಕೋವಿಡ್ ಪರೀಕ್ಷೆ Read More »