310 ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಾಂಶುಪಾಲರು ಗ್ರೇಡ್-1 (ಯು. ಜಿ) 310 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಹಾಕಲು 15-1-2023 ಕೊನೆಯ ದಿನಾಂಕ. ಆಸಕ್ತರು 16-12-2022ರಿಂದ ಅರ್ಜಿ ಸಲ್ಲಿಸಬಹುದು.ಪ್ರಾಧಿಕಾರದ https://cetonline.karnataka.gov.in/kea/ ಲಿಂಕ್ ಉಪಯೋಗಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇರುವುದಿಲ್ಲ. ಅರ್ಜಿ ಸಲ್ಲಿಸುವವರು 55 ವರ್ಷಗಳ ವಯೋಮಿತಿ ಮೀರಿರಬಾರದು.ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ […]
310 ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನ Read More »