ಕಂಬಳ ನಿಯಮದಲ್ಲಿ ಕೆಲವು ಬದಲಾವಣೆ
ತುರ್ತುಸಭೆಯಲ್ಲಿ ನಿರ್ಧಾರ ಮೂಡುಬಿದಿರೆ : ಕಂಬಳ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲು ಬುಧವಾರ ನಡೆದ ತುರ್ತುಸಭೆಯಲ್ಲಿ ನಿರ್ಧರಿಸಲಾಗಿದೆ.ಮುಂದಿನ ಕಂಬಳಗಳಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಕೊಡುಗೆಯಾಗಿ ನೀಡದ ಸೆನ್ಸಾರ್ ಸಿಸ್ಟಂ ಅಳವಡಿಸಿಕೊಂಡು ಫಲಿತಾಂಶ ನಿರ್ಧರಿಸಲು ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸೆನ್ಸಾರ್ ಸಿಸ್ಟಂ ನಿರ್ವಹಣೆಯ ಪೂರ್ಣ ಜವಾಬ್ದಾರಿ ಕಂಗಿನಮನೆ ವಿಜಯಕುಮಾರ್ ಅವರದ್ದು. ಒಂದು ವೇಳೆ ಈ ಸೆನ್ಸಾರ್ ಸಿಸ್ಟಂ ಕಂಬಳ ಆಗುವಾಗ ಕೈಕೊಟ್ಟರೆ ಮೂರನೇ ತೀರ್ಪುಗಾರರ ತೀರ್ಮಾನವನ್ನು ಅವಲಂಬಿಸಲಾಗುವುದು. ಮೂರನೇ ತೀರ್ಪುಗಾರರಾಗಿ ಜಿಲ್ಲಾ ಕಂಬಳ ಸಮಿತಿ ಮತ್ತು ಆಯಾಯ ಕಂಬಳ […]
ಕಂಬಳ ನಿಯಮದಲ್ಲಿ ಕೆಲವು ಬದಲಾವಣೆ Read More »