ಡಿ.11 -14. : ದತ್ತ ಜಯಂತಿ ಹಿನ್ನಲೆಯಲ್ಲಿ ಮುಳ್ಳಯ್ಯನಗಿರಿಗೆ ನಿರ್ಬಂಧ : ಜಿಲ್ಲಾಡಳಿತ ಆದೇಶ
ಚಿಕ್ಕಮಗಳೂರು : ದತ್ತ ಪಾದುಕೆ ದರ್ಶನ ಹಾಗೂ ದತ್ತ ಜಯಂತಿಯ ಹಿನ್ನಲೆ ಪ್ರವಾಸಿಗರಿಗೆ 4 ದಿನ ಮುಳ್ಳಯ್ಯನ ಗಿರಿ ಹಾಗೂ ಮಾಣಿಕ್ಯಧಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶಿಸಿದೆ. ವಿಶ್ವಹಿಂದೂ ಪರಿಷದ್, ಬಜರಂಗದಳದ ನೇತೃತ್ವದಲ್ಲಿ ದತ್ತ ಜಯಂತಿ ಡಿ.11ರಿಂದ 14ರವರೆಗೆ ನಡೆಯಲಿದೆ. ಈ ಹಿನ್ನೆಲೆ ನಾಲ್ಕು ದಿನಗಳವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಅಧಿಕೃತ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಡಿ. 15ರ ಸಂಜೆಯ ನಂತರ ಮುಳ್ಳಯ್ಯನ ಗಿರಿಧಾಮ, ಚಂದ್ರದ್ರೋಣ ಪರ್ವತ ತಪ್ಪಲಿಗೆ ಪ್ರವಾಸಕ್ಕೆ ಅನುವು ಮಾಡಲಾಗಿದೆ ಎಂದು […]
ಡಿ.11 -14. : ದತ್ತ ಜಯಂತಿ ಹಿನ್ನಲೆಯಲ್ಲಿ ಮುಳ್ಳಯ್ಯನಗಿರಿಗೆ ನಿರ್ಬಂಧ : ಜಿಲ್ಲಾಡಳಿತ ಆದೇಶ Read More »










