ಇನ್ನೊಂದು ದೊಡ್ಡ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್
ಸೋಲು, ಒಳಜಗಳದಿಂದ ಕಳೆಗುಂದಿರುವ ಬಿಜೆಪಿ ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ನಾನಾ ಕಾರಣಗಳಿಂದಾಗಿ ಬಾಕಿಯಿರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಮುಂದಿನ ವರ್ಷ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಜಿಪಂ ಮತ್ತು ತಾಪಂ ಚುನಾವಣೆ ನಡೆಸುವ ಬಗ್ಗೆ ಸುಳಿವು ನೀಡಿದ್ದಾರೆ.ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್ ಡಿ.5ರಂದು ಹಾಸನದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದ ಕುರಿತು ಮಾಹಿತಿ ನೀಡುವ ವೇಳೆ, ನಾವು ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ವೇದಿಕೆ ಸಿದ್ಧ […]
ಇನ್ನೊಂದು ದೊಡ್ಡ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್ Read More »










