ಗ್ಯಾರಂಟಿ ಬಗ್ಗೆ ಅಪಸ್ವರ ಎತ್ತುವ ಶಾಸಕರ ಬಾಯಿಗೆ ಡಿಕೆಶಿ ಬೀಗ
ಗ್ಯಾರಂಟಿಗಳನ್ನು ಪ್ರಶ್ನಿಸಿದರೆ ಶಿಸ್ತುಕ್ರಮದ ಎಚ್ಚರಿಕೆ ಬೆಂಗಳೂರು : ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗ್ಯಾರಂಟಿಗಳಿಂದಾಗಿ ಅನುದಾನ ಬರುತ್ತಿಲ್ಲ ಎಂದು ಹೇಳುತ್ತಿರುವ ಕಾಂಗ್ರೆಸ್ ಶಾಸಕರ ಬಾಯಿಮುಚ್ಚಿಸಲು ಯತ್ನಿಸಿದ್ದಾರೆ. ಕಾಂಗ್ರೆಸ್ ಶಾಸಕ ಗವಿಯಪ್ಪ ನಿನ್ನೆ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬರುತ್ತಿಲ್ಲ. ಒಂದೆರಡು ಗ್ಯಾರಂಟಿಗಳನ್ನು ನಿಲ್ಲಿಸಿ ಅಭಿವೃದ್ಧಿಗೆ ಅನುದಾನ ಕೊಡಿ ಎಂದು ಆಗ್ರಹಿಸಿರುವುದು ಕಾಂಗ್ರೆಸ್ ಪಾಲಿಗೆ ತೀವ್ರ ಮುಜುಗರ ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕೆಂಡಾಮಂಡಲವಾಗಿರುವ ಕೆಪಿಸಿಸಿ ಅಧ್ಯಕ್ಷರೂ […]
ಗ್ಯಾರಂಟಿ ಬಗ್ಗೆ ಅಪಸ್ವರ ಎತ್ತುವ ಶಾಸಕರ ಬಾಯಿಗೆ ಡಿಕೆಶಿ ಬೀಗ Read More »










