ಬಂದೂಕು ತೋರಿಸಿ ಬೆದರಿಸಿ ಊಟ ಮಾಡಿಕೊಂಡು ಹೋಗಿದ್ದ ನಕ್ಸಲರು
ತೀವ್ರಗೊಂಡ ಕೂಂಬಿಂಗ್ ಕಾರ್ಯಾಚರಣೆ, ವಾಹನ ತಪಾಸಣೆ ಕೊಪ್ಪ: ಕೊಪ್ಪದ ಕಾಡಂಚಿನ ಗ್ರಾಮದ ಮನೆಯೊಂದಕ್ಕೆ ಭೇಟಿ ನೀಡಿದ್ದ ನಕ್ಸಲರು ಬಂದೂಕು ತೋರಿಸಿ ಮನೆಯವರನ್ನು ಬೆದರಿಸಿ ಅಡುಗೆ ತಯಾರಿಸಲು ಹೇಳಿ ಊಟ ಮಾಡಿಕೊಂಡು ಹೋಗಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಡೇಗುಂದಿ ಗ್ರಾಮದ ಸುಬ್ಬೇ ಗೌಡ ಎಂಬವರ ಮನೆಯಲ್ಲಿ ನಕ್ಸಲರಿಗೆ ಸೇರಿದ್ದು ಎನ್ನಲಾಗಿರುವ ಮೂರು ಬಂದೂಕುಗಳು ಸಿಕ್ಕಿದ ಬಳಿಕ ಪೊಲೀಸರು ಮನೆಯವರನ್ನು ವಿಚಾರಣೆಗೊಳಪಡಿಸಿದ್ದು, ಆಗ ಮನೆಯವರು ತಮ್ಮನ್ನು ಬಂದೂಕು ತೋರಿಸಿ ಹೆದರಿಸಿರುವ ವಿಚಾರ ತಿಳಿಸಿದ್ದಾರೆ.ನಕ್ಸಲರ ಓಡಾಟದ […]
ಬಂದೂಕು ತೋರಿಸಿ ಬೆದರಿಸಿ ಊಟ ಮಾಡಿಕೊಂಡು ಹೋಗಿದ್ದ ನಕ್ಸಲರು Read More »










