ಮುಂದಿನ ತಿಂಗಳು ಸಂಪುಟಕ್ಕೆ ಸರ್ಜರಿ?
ಸರಕಾರದ ಇಮೇಜ್ ಸುಧಾರಣೆಗೆ 7-8 ಸಚಿವರನ್ನು ಕೈಬಿಡಲು ಚಿಂತನೆ ಬೆಂಗಳೂರು : ಉಪಚುನಾವಣೆ ಮುಗಿದ ಬಳಿಕ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಿ ಸರಕಾರದ ಇಮೇಜ್ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಹರಿದಾಡಲಾರಂಭಿಸಿದೆ. ಬರೀ ಒಂದೂವರೆ ವರ್ಷದ ಆಡಳಿತದಲ್ಲಿ ಕಾಂಗ್ರೆಸ್ ಸರಕಾರ ಇನ್ನಿಲ್ಲದ ಹಿನ್ನಡೆಯನ್ನು ಅನುಭವಿಸಿದೆ. ಭ್ರಷ್ಟಾಚಾರದ ಕಳಂಕ ಸರಕಾರಕ್ಕೆ ಮೆತ್ತಿಕೊಂಡಿದ್ದು, ಹಲವು ಸಚಿವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನವಿದೆ. ಈ ಹಿನ್ನೆಲೆಯಲ್ಲಿ ನಿಷ್ಕ್ರಿಯ ಮತ್ತು ಆರೋಪ ಹೊತ್ತಿರುವ ಸಚಿವರನ್ನು ಬದಲಾಯಿಸಿ ಆಡಳಿತವನ್ನು ಚುರುಕುಗೊಳಿಸಲು […]
ಮುಂದಿನ ತಿಂಗಳು ಸಂಪುಟಕ್ಕೆ ಸರ್ಜರಿ? Read More »









