ಊಟ, ತಿಂಡಿ ಖರ್ಚು 3.26 ಕೋ. ರೂ. ಮಾತ್ರ ಉಳಿದದ್ದು ಬಿಜೆಪಿ ಸುಳ್ಳಿನ ಕಾರ್ಖಾನೆಯ ಲೆಕ್ಕ
200 ಕೋ. ರೂ. ಹಗರಣಕ್ಕೆ ಸಿದ್ದರಾಮಯ್ಯ ಸ್ಪಷ್ಟೀಕರಣ ಬೆಂಗಳೂರು : ಕಾಂಗ್ರೆಸ್ ಆಡಳಿತದ ಐದು ವರ್ಷಗಳಲ್ಲಿ ಕಾಫಿ, ತಿಂಡಿ, ಬಿಸ್ಕತ್‌ಗೆ 200 ಕೋ.ರೂ. ಖರ್ಚು ಮಾಡಲಾಗಿದೆ ಎಂದು ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ.ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2013-14 ರಿಂದ 2017-18 ರವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 3.26 ಕೋ. ರೂ. ಕಾಫಿ, ತಿಂಡಿ ಮತ್ತು ಊಟ ಇತ್ಯಾದಿ ಆತಿಥ್ಯದ ವೆಚ್ಚಕ್ಕೆ ಖರ್ಚಾಗಿದ್ದರೆ, […]
ಊಟ, ತಿಂಡಿ ಖರ್ಚು 3.26 ಕೋ. ರೂ. ಮಾತ್ರ ಉಳಿದದ್ದು ಬಿಜೆಪಿ ಸುಳ್ಳಿನ ಕಾರ್ಖಾನೆಯ ಲೆಕ್ಕ Read More »