ಖುಷ್ಬೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ
ಚೆನ್ನೈ : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯಾಗಿರುವ ನಟಿ ಖುಷ್ಬೂ ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಶಿಫಾರಸ್ಸಿನ ಮೇರೆಗೆ ಖುಷ್ಬೂ ಈ ಹುದ್ದೆಗೇರಿದ್ದಾರೆ.ಈ ನಾಮನಿರ್ದೇಶನ ಅಧಿಕಾರ ವಹಿಸಿಕೊಂಡ ದಿನದಿಂದ ಮೂರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಇರುತ್ತದೆ. ಎನ್‌ಸಿಡಬ್ಲ್ಯು ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನಗೊಂಡಿರುವ ಖುಷ್ಬೂ ಅವರನ್ನು ಅಣ್ಣಾಮಲೈ ಅಭಿನಂದಿಸಿದ್ದಾರೆ. ಕನ್ನಡ ಸಿನೆಮಾಗಳ ಮೂಲಕ ಪ್ರಸಿದ್ಧಿಗೆ ಬಂದ ನಟಿ ಖುಷ್ಬೂ ಬಳಿಕ […]
ಖುಷ್ಬೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ Read More »