ಹಿರಿಯ ಸಾಹಿತಿ, ಯಕ್ಷಗಾನ ಅರ್ಥದಾರಿ ಅಂಬಾತನಯ ಮುದ್ರಾಡಿ ಇನ್ನಿಲ್ಲ
ಪುತ್ತೂರು: ಹಿರಿಯ ಸಾಹಿತಿ, ಯಕ್ಷಗಾನ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ, ನಿವೃತ್ತ ಪ್ರಾಧ್ಯಾಪಕ ಅಂಬಾತನಯ ಮುದ್ರಾಡಿ ಎಂದೇ ಪ್ರಸಿದ್ಧರಾಗಿದ್ದ ಕೇಶವ ಶೆಟ್ಟಿಗಾರ ಅವರು ಇಂದು ನಿಧನರಾದರು. ಅವರಿಗೆ 85 ವರ್ಷವಾಗಿತ್ತು. ವಯೋ ಸಹಜ ಅಸೌಖ್ಯದಿಂದ ಇದ್ದ ಇವರು ಇಂದು ಬೆಳಿಗ್ಗೆ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಬಹುಮುಖ ಪ್ರತಿಭೆಯ ಮುದ್ರಾಡಿ ಅವರು ಕೈಯಾಡಿಸದ ಕ್ಷೇತ್ರವಿಲ್ಲ. ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿದ್ದ ಅವರು ಸಾಹಿತ್ಯ ಕ್ಷೇತ್ರದ ಎಲ್ಲ ವಿಭಾಗಗಳಲ್ಲಿ ಕೈಯಾಡಿಸಿದರೂ ಕಾವ್ಯ ಅವರಿಗೆ ವಿಶೇಷವಾಗಿ […]
ಹಿರಿಯ ಸಾಹಿತಿ, ಯಕ್ಷಗಾನ ಅರ್ಥದಾರಿ ಅಂಬಾತನಯ ಮುದ್ರಾಡಿ ಇನ್ನಿಲ್ಲ Read More »