13ನೇ ಶತಮಾನದ ಮಠದ ಆಸ್ತಿಯೂ ವಕ್ಫ್ ಪಾಲು!
ಭಕ್ತರ ತೀವ್ರ ಆಕ್ರೋಶ, ಉದ್ವಿಗ್ನ ಪರಿಸ್ಥಿತಿ ವಿಜಯಪುರ: ಸಿಂದಗಿ ಪಟ್ಟಣದಲ್ಲಿರುವ 13ನೇ ಶತಮಾನದ ಮಠದ ಆಸ್ತಿ ಕೂಡ ಈಗ ವಕ್ಫ್ ಬೋರ್ಡ್ ಆಸ್ತಿ ಎಂದು ನೋಂದಣಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ರೈತರ ನೂರಾರು ಎಕರೆ ಕೃಷಿಭೂಮಿ ವಕ್ಫ್ ಆಸ್ತಿ ಎಂದು ಪಹಣಿಯಾದ ಬೆನ್ನಿಗೆ ಮಠದ ಆಸ್ತಿಯೂ ವಕ್ಫ್ ಪಾಲಾಗಿರುವುದು ಬೆಳಕಿಗೆ ಬಂದಿದೆ. ಸರ್ವೆ ನಂಬರ್ 1020ರ ಆಸ್ತಿಯಲ್ಲಿ ಕಬರಸ್ಥಾನ ವಕ್ಫ್ ಬೋರ್ಡ್ ಎಂದು ನೋಂದಣಿಯಾಗಿದೆ. ಸಿದ್ದಲಿಂಗ ಸ್ವಾಮಿಜಿ ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂಬರ್ 11 ಖಾಲಿ […]
13ನೇ ಶತಮಾನದ ಮಠದ ಆಸ್ತಿಯೂ ವಕ್ಫ್ ಪಾಲು! Read More »










