ನಾಗಮಂಗಲ ಕೋಮುಗಲಭೆ ಹಿಂದೆ ಕೇರಳದ ಪಿಎಫ್‌ಐ ಕಾರ್ಯಕರ್ತರು?
ಎನ್‌ಐಎ ತನಿಖೆಗೆ ವಿಶ್ವ ಹಿಂದು ಪರಿಷತ್ ಆಗ್ರಹ ಬೆಂಗಳೂರು : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲುತೂರಿದ ಘಟನೆ ಪೂರ್ವ ಯೋಜಿತ ಎನ್ನುವುದಕ್ಕೆ ಸಾಕಷ್ಟು ಸಾಕ್ಷ್ಯಗಳು ಸಿಗುತ್ತಿವಬೆವೆ. ಜೊತೆಗೆ ಇದರಲ್ಲಿ ಕೇರಳದ ನಿಷೇಧಿತ ಪಿಎಫ್‌ಐ ಕಾರ್ಯಕರ್ತರು ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಕೋಮುಗಲಭೆ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕೆಂಬ ಕೂಗು ಕೇಳಿಬಂದಿದೆ.ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರೂ ಈ ಗಲಭೆ ಹಿಂದಿದ್ದಾರೆ, ಕೃತ್ಯಕ್ಕೆ ಮೊದಲೇ ಪ್ಲ್ಯಾನ್ ಮಾಡಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ […]
ನಾಗಮಂಗಲ ಕೋಮುಗಲಭೆ ಹಿಂದೆ ಕೇರಳದ ಪಿಎಫ್‌ಐ ಕಾರ್ಯಕರ್ತರು? Read More »










