ಮದ್ಯ ಸೇವನೆ ವಯೋಮಿತಿ ಇಳಿಸಲು ಚಿಂತನೆ
ಈ ನಿಯಮ ಜಾರಿಗೆ ಬಂದರೆ ಹದಿಹರೆಯದವರಿಗೂ ಸಿಗುತ್ತದೆ ಮದ್ಯ ಬೆಂಗಳೂರು: ಮದ್ಯ ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು ಇಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಪ್ರಕಾರ ಮದ್ಯ ಖರೀದಿಸುವ ವಯಸ್ಸು 21 ವರ್ಷ ಇದೆ. ಈಗ ಈ ಮಿತಿಯನ್ನು 18 ವರ್ಷಕ್ಕೆ ಇಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಅಬಕಾರಿ ಇಲಾಖೆ ಜ.9ರಂದು ಕರಡು ಪ್ರಕಟಿಸಿದ್ದು, 30 ದಿನಗಳಲ್ಲಿ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು […]
ಮದ್ಯ ಸೇವನೆ ವಯೋಮಿತಿ ಇಳಿಸಲು ಚಿಂತನೆ Read More »