ಸಾವಿರ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್!
ಭಿಕ್ಷೆ ಬೇಡಿ ಅನಾಥಾಶ್ರಮ ಕಟ್ಟಿದ ಮಹಾತಾಯಿ ಪೂನಾ ರೈಲು ನಿಲ್ದಾಣದಲ್ಲಿ 50 ವರ್ಷಗಳ ಹಿಂದೆ ಹಾಡುತ್ತ, ಭಿಕ್ಷೆ ಬೇಡುತ್ತಿದ್ದ ಒಬ್ಬರು ಅನಾಥ ಮಹಿಳೆ ಇಂದು 1,400 ಬೀದಿ ಬದಿಯ ಮಕ್ಕಳ ಮಹಾತಾಯಿ ಆದ ಕಥೆಯು ತುಂಬಾ ರೋಚಕವಾದದ್ದು. ಆಕೆಯ ಬದುಕು ಒಂದು ಅದ್ಭುತವಾದ ಯಶೋಗಾಥೆ.ಸಿಂಧೂತಾಯಿ ಹುಟ್ಟಿದ್ದು ಒಂದು ಅತ್ಯಂತ ಬಡತನದ ಕುಟುಂಬದಲ್ಲಿ. ಅವರು ದನಗಾಹಿಗಳು. ಸಿಂಧೂ ಹುಟ್ಟಿದಾಗ ಹೆಣ್ಣು ಮಗು ಅವಳ ಹೆತ್ತವರಿಗೆ ಹೊರೆ ಆಗಿತ್ತು. ಬಡತನದ ಕಾರಣಕ್ಕೆ ನಾಲ್ಕನೇ ತರಗತಿಗೆ ಅವಳ ವಿದ್ಯಾಭ್ಯಾಸ ನಿಂತು ಹೋಯಿತು.10ನೆಯ […]
ಸಾವಿರ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್! Read More »