ಕೋವಿಡ್ ಹಗರಣ ತನಿಖೆ ದ್ವೇಷದ ರಾಜಕಾರಣ : ಬಿಜೆಪಿ ಆರೋಪ
ಮುಡಾ, ವಾಲ್ಮೀಕಿ ನಿಗಮ ಹಗರಣದ ಹೋರಾಟ ಮಾಡಿದ್ದಕ್ಕೆ ಕಾಂಗ್ರೆಸ್ ಸೇಡು ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿಗೆ ತಿರುಗೇಟು ಕೊಡುವ ಸಲುವಾಗಿ ಸರಕಾರ ಕೋವಿಡ್ ಹಗರಣಗಳ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಿರುವುದನ್ನು ಬಿಜೆಪಿ ಸೇಡಿನ ರಾಜಕೀಯ ಎಂದು ಹೇಳಿದೆ. ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್ ಸಬ್‌ಕಮಿಟಿ ಸಭೆಯಲ್ಲಿ ಎಸ್‌ಐಟಿ ರಚನೆಗೆ ನಿರ್ಧರಿಸಲಾಗಿದ್ದು, ಇದರ ವಿರುದ್ಧ ಕಿಡಿಕಾರಿದೆ.ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ಹೇಳಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಬಿಜೆಪಿ […]
ಕೋವಿಡ್ ಹಗರಣ ತನಿಖೆ ದ್ವೇಷದ ರಾಜಕಾರಣ : ಬಿಜೆಪಿ ಆರೋಪ Read More »










