ಕೆರೆಗೆ ಕಾಲು ಜಾರಿ ಬಿದ್ದು ಹತ್ತನೇ ತರಗತಿ ಬಾಲಕ ಸಾವು
ಶಿವಮೊಗ್ಗ: ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ಹತ್ತನೇ ತರಗತಿಯ ಬಾಲಕನೊಬ್ಬ ಮೃತಪಟ್ಚ ಘಟನೆ ರಿಪ್ಪನ್ ಪೇಟೆಯ ಬರುವೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಎಂದು ಗುರುತಿಸಲಾಗಿದೆ. ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಬಾಲಕ ಆನಂತರ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಂತರ […]
ಕೆರೆಗೆ ಕಾಲು ಜಾರಿ ಬಿದ್ದು ಹತ್ತನೇ ತರಗತಿ ಬಾಲಕ ಸಾವು Read More »










