21 ನಾಯಕರ ಮೇಲೆ ಇಡಿ ದಾಳಿಗೆ ಸಿದ್ಧತೆ : ಕಾಂಗ್ರೆಸ್ ಆರೋಪ
ಕಾಂಗ್ರೆಸ್ ಶಾಸಕರನ್ನು ಬೆದರಿಸಿ ಸೆಳೆಯುವ ಪ್ರಯತ್ನ ಎಂಬ ಆರೋಪ ಬೆಂಗಳೂರು : ಕಾಂಗ್ರೆಸ್ ಮುಖಂಡರನ್ನು ಬೆದರಿಸಿ ಸೆಳೆಯಲು ಬಿಜೆಪಿ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಯನ್ನು ಅಸ್ತ್ರವಾಗಿ ಮಾಡಿಕೊಂಡಿದೆ. ಚುನಾವಣೆ ಸಮೀಪಿಸುವಾಗ 21 ಕಾಂಗ್ರೆಸ್ ನಾಯಕ ಮೇಲೆ ದಾಳಿ ಮಾಡಲು ಸಿದ್ಧತೆ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.ಕಾಂಗ್ರೆಸ್‌ನ 21 ಮುಖಂಡರ ಮೇಲೆ ಇಡಿ ದಾಳಿ ಮಾಡಲು ಸಿದ್ಧತೆ ನಡೆದಿದೆ. ಕರ್ನಾಟಕಕ್ಕೆ 300 ಐಟಿ ಅಧಿಕಾರಿಗಳು ಬಂದಿದ್ದಾರೆ. ಇವರಿಗೆ 1,200 ಆರ್‌ಎಸ್‌ಎಸ್ ಕಾರ್ಯಕರ್ತರು […]
21 ನಾಯಕರ ಮೇಲೆ ಇಡಿ ದಾಳಿಗೆ ಸಿದ್ಧತೆ : ಕಾಂಗ್ರೆಸ್ ಆರೋಪ Read More »