ಕರಾವಳಿಗೆ ಅನುದಾನ ಬಿಡುಗಡೆ ಮಾಡದೆ ತಾರತಮ್ಯ: ಸುನಿಲ್ ಕುಮಾರ್ ಆರೋಪ
10 ದಿನಗಳೊಳಗೆ ಅನುದಾನ ಬಿಡುಗಡೆಯಾಗದಿದ್ದರೆ ಸಿಎಂ ಮನೆ ಮುಂದೆ ಧರಣಿ ಉಡುಪಿ: ಕರಾವಳಿಯ ಮೂರು ಜಿಲ್ಲೆಗಳನ್ನು ಕಾಂಗ್ರೆಸ್ ಸರಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದು, ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ. ಬಿಜೆಪಿ ಶಾಸಕರು ಇದ್ದಾರೆ ಎಂಬ ಕಾರಣಕ್ಕೆ ಜಿಲ್ಲಾಡಳಿತ ನಿರಂತರ ಅಸಹಕಾರ ನೀಡುತ್ತಿದೆ ಎಂದು ಬಿಜೆಪಿ ಕಾರ್ಯದರ್ಶಿ, ಕಾರ್ಳದ ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ.ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಿಗೆ ಕಾಂಗ್ರೆಸ್ ಸರಕಾರ ಅನುದಾನ ನೀಡದೆ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಕರಾವಳಿಗೆ ಮಾಡುತ್ತಿರುವ ತಾರತಮ್ಯವನ್ನು 10 ದಿನದೊಳಗೆ ಸರಿಪಡಿಸದಿದ್ದರೆ, ಅನುದಾನಕ್ಕೆ […]
ಕರಾವಳಿಗೆ ಅನುದಾನ ಬಿಡುಗಡೆ ಮಾಡದೆ ತಾರತಮ್ಯ: ಸುನಿಲ್ ಕುಮಾರ್ ಆರೋಪ Read More »










