ಖರ್ಗೆ ಕುಟುಂಬದ ಟ್ರಸ್ಟ್‌ಗೆ 19 ಎಕರೆ ಭೂಮಿ ಉಚಿತ ಕೊಡುಗೆ : ಲೆಹರ್ ಸಿಂಗ್ ಇನ್ನೊಂದು ಬಾಂಬ್
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಮತ್ತೊಂದು ಭೂ ಹಗರಣ ಸುತ್ತಿಕೊಂಡಿದೆ. ಖರ್ಗೆ ಕುಟುಂಬದ ವಿರುದ್ಧ ಮತ್ತೊಂದ ಗಂಭೀರ ಆರೋಪ ಕೇಳಿಬಂದಿದ್ದು, ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಸಂಸ್ಥೆಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ಬಿಜೆಪಿ ಸಂಸದ ಲೆಹರ್ ಸಿಂಗ್ ಸಿರೋಯಾ ಗಂಭೀರ ಆರೋಪ ಮಾಡಿದ್ದಾರೆ. ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಕಲಬುರಗಿಯ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್‌ಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ದಾಖಲೆಗಳು ಬಹಿರಂಗಪಡಿಸುತ್ತಿವೆ. ಈ […]
ಖರ್ಗೆ ಕುಟುಂಬದ ಟ್ರಸ್ಟ್‌ಗೆ 19 ಎಕರೆ ಭೂಮಿ ಉಚಿತ ಕೊಡುಗೆ : ಲೆಹರ್ ಸಿಂಗ್ ಇನ್ನೊಂದು ಬಾಂಬ್ Read More »










