13 ವರ್ಷಗಳ ಬಳಿಕ ರಬ್ಬರ್ ಬೆಲೆ ಏರಿಕೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಬ್ಬರ್ ದರ ಏರಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಬರೋಬ್ಬರಿ 13 ವರ್ಷಗಳ ನಂತರ ರಬ್ಬರ್ ಬೆಲೆ ಏರಿಕೆಯಾಗಿದೆ. ಅಂದರೆ 2011ರಲ್ಲಿ ರಬ್ಬರ್ ಬೆಲೆ ಕೆಜಿಗೆ 242ರೂ. ಈ ಬಳಿಕ ರಬ್ಬರ್ ಬೆಲೆ ಕಳೆದ ವರ್ಷ ರಬ್ಬರ್ ಬೆಲೆ ಕೆಜಿಗೆ 149 ರೂ.ಗೆ ಇಳಿಕೆಯಾಗಿತ್ತು. ಈ ವರ್ಷ ರಬ್ಬರ್ (ಆರ್‌ಎಸ್‌ಎಸ್ 4 ಗ್ರೇಡ್) ಕೆಜಿಗೆ 239 ರೂ., ಆರ್‌ಎಸ್‌ಎಸ್ 5 ಗ್ರೇಡ್ ಕೆಜಿಗೆ 234 ರೂ. ಮತ್ತು ಲ್ಯಾಟೆಕ್ಸ್ ಬೆಲೆಯು ಕೆಜಿಗೆ 165 ರೂ. […]
13 ವರ್ಷಗಳ ಬಳಿಕ ರಬ್ಬರ್ ಬೆಲೆ ಏರಿಕೆ Read More »










