ಕಾಫಿ ಶಾಪ್ ನ ಮಹಿಳಾ ವಾಶ್ ರೂಂನಲ್ಲಿ ಮೊಬೈಲ್ ಕ್ಯಾಮರಾ ಬಚ್ಚಿಟ್ಟು ರೆಕಾರ್ಡ್ | ಪ್ರಕರಣ ದಾಖಲು | ಸಿಬ್ಬಂದಿ ಕೆಲಸದಿಂದ ವಜಾ
ಬೆಂಗಳೂರು: ಕಾಫಿ ಶಾಪ್‌ನ ಮಹಿಳಾ ಟಾಯ್ಲೆಟ್ ಮೊಬೈಲ್ ಕ್ಯಾಮರಾ ಬಚ್ಚಿಟ್ಟು ವೀಡಿಯೋ ರೆಕಾರ್ಡ್ ಮಾಡಿರುವ ಘಟನೆ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಗ್ರಾಹಕರು ಕಾಫಿ ಶಾಪ್‌ನ ಟಾಯ್ಲೆಟ್‌ಗೆ ಹೋದಾಗ ಹಿಡೆನ್ ಕ್ಯಾಮೆರಾ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತುಕೊಂಡಿರುವ ಮಹಿಳೆ ಈ ಮಾಹಿತಿಯನ್ನು ಕೆಫೆ ಸಿಬ್ಬಂದಿಗೆ ತಿಳಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ಹೆಣ್ಮಕ್ಕಳೇ ಹುಷಾರ್ ಎಂದು ಎಚ್ಚರಿಸಿದ್ದಾರೆ. ಕೆಫೆಯ ವಾಶ್ ರೂಂನಲ್ಲಿ ಡಸ್ಟ್ ಬಿನ್ ಕವರ್‌ನಲ್ಲಿ ಯಾರಿಗೂ ಡೌಟ್ ಬರದಂತೆ ಫೋನ್ […]










