ಬಿಡದಿ ಪೊಲೀಸ್ ಇನ್ ಸ್ಪೆಕ್ಟರ್ ತಿಮ್ಮೇಗೌಡ ನೇಣಿಗೆ ಶರಣು
ಬೆಂಗಳೂರು: ಪೊಲೀಸ್ ಇನ್ ಸ್ಪೆಕ್ಟರ್ ತಿಮ್ಮೇಗೌಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಇನ್ ಸ್ಪೆಕ್ಟರ್ ಆಗಿದ್ದ ತಿಮ್ಮೇಗೌಡ ಬಿಡದಿಯಲ್ಲಿರುವ ತಮ್ಮ ನಿವಾಸದ ಸಮೀಪ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಬಿಡದಿ ಪೊಲೀಸ್ ಇನ್ ಸ್ಪೆಕ್ಟರ್ ತಿಮ್ಮೇಗೌಡ ನೇಣಿಗೆ ಶರಣು Read More »










