ಸರಕಾರದಿಂದ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಳ ಚಿಂತನೆ | ಪೆಟ್ರೋಲ್ ದರ ಏರಿಕೆ ಬೆನ್ನಲ್ಲೇ ವಾಹನ ಸವಾರರಿಗೆ ಮತ್ತೊಂದು ಶಾಕ್
ಪೆಟ್ರೋಲ್-ಡಿಸೇಲ್ ಬೆಲೆಯಿಂದ ಕೈ ಸುಟ್ಟುಕೊಂಡಿದ್ದ ಸವಾರರಿಗೆ ಸರಕಾರ ಮತ್ತೊಂದು ಶಾಕ್ ನೀಡಿದೆ. ಅದು ಏನೆಂದರೆ ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆಗೆ ಚಿಂತನೆ. ಕಾರು, ಬೈಕ್, ಲಾರಿ ಹಾಗೂ ಬಸ್ಸು ಹೀಗೆ ಎಲ್ಲ ವಾಹನಗಳಿಗೂ ಪ್ರತಿ ಆರು ತಿಂಗಳಿಗೆ ಎಮಿಷನ್ ಟೆಸ್ಟ್ ಮಾಡಿಸಬೇಕು ಎಂಬುದು ನಿಯಮ. ಸದ್ಯದಲ್ಲೇ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಾಗಲಿದೆ. ದರ ಏರಿಕೆ ಮಾಡುವಂತೆ ಸಾರಿಗೆ ಸಚಿವರಿಗೆ ಕರ್ನಾಟಕ ಎಮಿಷನ್ ಟೆಸ್ಟಿಂಗ್ ಸೆಂಟರ್ ಓನರ್ ಅಸೋಸಿಯೇಷನ್ ಈ ಕುರಿತು ಮನವಿ ನೀಡಿದೆ. ಕೊಟ್ಟಿದೆ. ರಾಜ್ಯದಲ್ಲಿ […]










