ಅಪರ್ಣಾ ಅಂತ್ಯಕ್ರಿಯೆ| ನಡೆಯಿತು ಪೊಲೀಸ್ ಗೌರವದೊಂದಿಗೆ
ಬೆಂಗಳೂರು : ನಿನ್ನೆ ರಾತ್ರಿ ನಿಧನರಾದ ಕನ್ನಡದ ನಿರೂಪಕಿ, ನಟಿ ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಪೊಲೀಸ್ ಗೌರವದೊಂದಿಗೆ ನೆರವೇರಿತು. 2 ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ನಿನ್ನೆ ರಾತ್ರಿ ಬನಶಂಕರಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ 3 ದಶಕಗಳಿಂದ ಚಿತ್ರರಂಗಕ್ಕೆ ಸೇವೆ ಸಲ್ಲಿಸಿರುವ ನಟಿಗೆ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ. ಸೃಜನ್ ಲೋಕೇಶ್ ಸೇರಿದಂತೆ ಅನೇಕರು ಅಪರ್ಣಾ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರು […]
ಅಪರ್ಣಾ ಅಂತ್ಯಕ್ರಿಯೆ| ನಡೆಯಿತು ಪೊಲೀಸ್ ಗೌರವದೊಂದಿಗೆ Read More »










