ಆನ್‌ಲೈನ್ ಗೇಮಿಂಗ್ ಹುಚ್ಚು: ವೈದ್ಯಕೀಯ ವಿದ್ಯಾರ್ಥಿಯ ಹಣವೂ ಹೋಯ್ತು, ಜೀವವೂ ಹೋಯ್ತು
ಬೀದರ್: ಆನ್‌ಲೈನ್ ಗೇಮ್ಸ್ ಹುಚ್ಚಿಗೆ ಹಣ ಕಳಕೊಂಡ ನೋವಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್‌ನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದೆ. ಮೃತನನ್ನು ಅಂತಿಮ ವರ್ಷದ ವೈದ್ಯಕೀಯ ಪದವಿ ಓದುತ್ತಿದ್ದ ಅನಿಷ್ಕಾರ್ ಚೌಹಾಣ್ ಎಂದು ಗುರುತಿಸಲಾಗಿದೆ. ಕಲ್ಬುರ್ಗಿಯ ಚಿಂಚೋಳಿ ತಾಲೂಕಿನ ಸಲಗರ್ ಗ್ರಾಮದ ಯುವಕ ಈತ. ಆನ್‌ಲೈನ್ ಗೇಮ್ಸ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಕಾಲೇಜಿನ ವಸತಿ ಗೃಹದಲ್ಲೇ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ್ದಾನೆ. ಅನಿಷ್ಕಾರ್ ತನ್ನ ಸ್ನೇಹಿತನಿಂದಲೂ ಸುಮಾರು ಎಪ್ಪತ್ತು ಸಾವಿರ ರೂ. […]
ಆನ್‌ಲೈನ್ ಗೇಮಿಂಗ್ ಹುಚ್ಚು: ವೈದ್ಯಕೀಯ ವಿದ್ಯಾರ್ಥಿಯ ಹಣವೂ ಹೋಯ್ತು, ಜೀವವೂ ಹೋಯ್ತು Read More »










