ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜು.18 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದ್ದು, ಜು.18 ರ ವರೆಗೆ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಸಹಿತ ಉಳಿದ ಆರೋಪಿಗಳಿಗೆ ಜು.4 ರ ತನಕ ಇದ್ದ ನ್ಯಾಯಾಂಗ ಬಂಧನ ವಿಸ್ತರಣೆಯಿಂದ ಸಂಕಷ್ಟ ಎದುರಾಗಿದೆ. ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ […]









